ಬೆಂಗಳೂರು : ಬ್ರಿಟಿಷರ ವಿರುದ್ಧ ಮತಾಂಧ ಟಿಪ್ಪು ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ. ಬ್ರಿಟಿಷರ ವಿರುದ್ಧ ಮತಾಂಧ ಟಿಪ್ಪು ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ , ಟಿಪ್ಪು ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಸ್ವಾತಂತ್ರ್ಯ ಹೋರಾಟಗಾರನಲ್ಲ. ಇಂತಹ ಮತಾಂಧನ ಪ್ರತಿಮೆ ನಿರ್ಮಿಸಲು ಕಾಂಗ್ರೆಸ್ ಹೊರಟಿದ್ಯಾಕೆ ಎಂದು ಪ್ರಶ್ನಿಸಿದೆ. ಜನಾನುರಾಗಿಯಾಗಿದ್ದ ಮೈಸೂರು ಒಡೆಯರನ್ನು ಕಪಟ ಮಾರ್ಗದ ಮೂಲಕ ಅಧಿಕಾರದಿಂದ … Continue reading ‘ಟಿಪ್ಪು’ ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಸ್ವಾತಂತ್ರ್ಯ ಹೋರಾಟಗಾರನಲ್ಲ : ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ
Copy and paste this URL into your WordPress site to embed
Copy and paste this code into your site to embed