BIGG NEWS: ಬೆಂಗಳೂರಿನಲ್ಲಿ ಬೂತ್‌ ಲಿಸ್ಟ್‌ ಸರ್ವೇ ಮಾಡುತ್ತಿದ್ದ ವೇಳೆ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ. BIGG NEWS: ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ: ಹನುಮ ಮಲಾಧಾರಿಗಳಿಗೆ ಇಕ್ಬಾಲ್ ಅನ್ಸಾರಿ ಸ್ವಾಗತ ಬ್ಯಾನರ್; ಶ್ರೀರಾಮಸೇನೆ ತೀವ್ರ ಆಕ್ಷೇಪ   ಇದೀಗ ಬೆಂಗಳೂರು ನಗರದಲ್ಲಿ ಬೂತ್‌ ಲಿಸ್ಟ್‌ ಸರ್ವೇ ಮಾಡುತ್ತಿದ್ದ ಕಾರ್ಯಕರ್ತರನ್ನು ಪ್ರಶ್ನಿಸಿದಕ್ಕೆ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಈ ವೇಳೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು … Continue reading BIGG NEWS: ಬೆಂಗಳೂರಿನಲ್ಲಿ ಬೂತ್‌ ಲಿಸ್ಟ್‌ ಸರ್ವೇ ಮಾಡುತ್ತಿದ್ದ ವೇಳೆ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ