ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್: HD ಕುಮಾರಸ್ವಾಮಿ

ಬೆಂಗಳೂರು: ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಈ ಕ್ಷುಲ್ಲಕ ರಾಜಕೀಯ ಬಿಟ್ಟು ಕಲಬುರಗಿ ಜಿಲ್ಲೆಯಲ್ಲಿ ಆಗಿರುವ ನೆರೆ ಅನಾಹುತವನ್ನು ಸರಿ ಮಾಡಿ ಎಂದು ಕಿವಿಮಾತು … Continue reading ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್: HD ಕುಮಾರಸ್ವಾಮಿ