BREAKING: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ‘ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ’ಗೆ ಭರ್ಜರಿ ಗೆಲುವು

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗಾಗಿ ನಡೆದಂತ ಮತಏಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಉಪಚುನಾವಣೆಗೆ ಇತ್ತೀಚೆಗೆ ಮತದಾನ ನಡೆದಿತ್ತು. ಆ ಮತಗಳ ಏಣಿಕೆ ಕಾರ್ಯ ಇಂದು ಬೆಂಗಳೂರಲ್ಲಿ ನಡೆಸಲಾಗಿತ್ತು. ಇಂತಹ ಮತಗಳ ಏಣಿಕೆ ಕಾರ್ಯ ಮುಕ್ತಾಯವಾಗಿದ್ದು ಫಲಿತಾಂಶ ಕೂಡ ಹೊರಬಿದ್ದಿದೆ. ಆರಂಭದಿಂದಲೂ ಮುನ್ನಡೇ ಕಾಯ್ದುಕೊಂಡಿದ್ದಂತ ಪುಟ್ಟಣ್ಣ ಅವರು, 1506 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. 1506 ಮತಗಳಿಂದ ಜೆಡಿಎಸ್ ಹಾಗೂ … Continue reading BREAKING: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ‘ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ’ಗೆ ಭರ್ಜರಿ ಗೆಲುವು