ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದ ಮತಕ್ಕಿಂತ ಈ ಬಾರಿಯ ಉಪಚುನಾವಣೆಯಲ್ಲಿ ಹೆಚ್ಚು ಮತ ಬೀಳಲಿದ್ದು, ನಮ್ಮ ಅಭ್ಯರ್ಥಿಗಳು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, “ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆ ಪ್ರಚಾರ ಮಾಡಿ ಬಂದಿದ್ದೇನೆ. ನಮ್ಮ ಕಾರ್ಯಕರ್ತರು ಬಹಳ ಚೆನ್ನಾಗಿ … Continue reading ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್