ಕಾಂಗ್ರೆಸ್ ಪಕ್ಷದವರಿಗೆ ‘ವಿಕಸಿತ ಭಾರತ’ ಸಹಿಸಿಕೊಳ್ಳಲು ಆಗುತ್ತಿಲ್ಲ: ಸಂಸದ ಬಸವರಾಜ ಬಮ್ಮಾಯಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರು ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಇದನ್ನು ರಾಜಕೀಯ ಗೊಳಿಸುತ್ತಿರುವುದು ದುರಾದೃಷ್ಟ ಇದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಾವು ಮುಖ್ಯಮಂತ್ರಿಯಾಗಿ ವಿಫಲರಾಗಿರುವುದನ್ನು ಮುಚ್ಚಿಕೊಳ್ಳಲು ಯಾವುದಾದರೂ ವಿಷಯದ ಮಧ್ಯದಲ್ಲಿ ತಪ್ಪು ಹುಡುಕುವ ಕೆಲಸ ಮಾಡುತ್ತಾರೆ. ಕರ್ನಾಟಕ ದಿವಾಳಿ ಅಂಚಿನಲ್ಲಿದ್ದು, ಯಾವುದೇ … Continue reading ಕಾಂಗ್ರೆಸ್ ಪಕ್ಷದವರಿಗೆ ‘ವಿಕಸಿತ ಭಾರತ’ ಸಹಿಸಿಕೊಳ್ಳಲು ಆಗುತ್ತಿಲ್ಲ: ಸಂಸದ ಬಸವರಾಜ ಬಮ್ಮಾಯಿ