‘ಮಹದಾಯಿ’ ವಿಚಾರದಲ್ಲಿ ದೊಡ್ಡ ಅಪರಾಧ ಮಾಡಿದ್ದು ಕಾಂಗ್ರೆಸ್ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ : ಮಹದಾಯಿ ವಿಚಾರದಲ್ಲಿ ದೊಡ್ಡ ಅಪರಾಧ ಮಾಡಿದ್ದು ಕಾಂಗ್ರೆಸ್. ನ್ಯಾಯಾಧಿಕರಣಕ್ಕೆ ತಾವೇ ಬರೆದುಕೊಟ್ಟಿದ್ದಾರೆ ಮಹದಾಯಿಯಿಂದ ಮತ್ತು ಮಲಪ್ರಭಾ ನಡುವೆ ಇಂಟರ್ ಲಿಂಕಿಂಗ್ ಕಾಲುವೆ ಮಾಡಿದ್ದೆವು. ನಾವು ಮಾಡಿದ್ದ ಇಂಟರ್ ಲಿಂಕಿಂಗ್ ಕಾಲುವೆಗೆ ಕಾಂಗ್ರೆಸ್‍ನವರು ಗೋಡೆ ಕಟ್ಟಿದರು. ಕಾಲುವೆಯಲ್ಲಿ ಗೋಡೆ ಕಟ್ಟಿದ ಅಪಖ್ಯಾತಿ ಕಾಂಗ್ರೆಸ್‍ದು ಎಂದು ಮಾಜಿ ಸಿಎಂ. ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಮಹದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್ ನೇರ ಕಾರಣ. ಈ ವಿಚಾರವಾಗಿ ನ್ಯಾಯಾಧಿಕರಣಕ್ಕೆ ಹೋಗುವ ಅವಶ್ಯಕತೆ … Continue reading ‘ಮಹದಾಯಿ’ ವಿಚಾರದಲ್ಲಿ ದೊಡ್ಡ ಅಪರಾಧ ಮಾಡಿದ್ದು ಕಾಂಗ್ರೆಸ್ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ