Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ ಶೇ.95.50ರಷ್ಟು ಮತದಾನ!

BREAKING: ಶಾಸಕ ಯತ್ನಾಳ್ ವಿರುದ್ಧದ ಕಾಂಗ್ರೆಸ್ ದೂರು ತಿರಸ್ಕಾರ, ಮತ ಸಿಂಧುವೆಂದ ಚುನಾವಣಾಧಿಕಾರಿ

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಶಾಸಕ ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗೆ ಮತ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಶಾಸಕ ಯತ್ನಾಳ್ ವಿರುದ್ಧದ ಕಾಂಗ್ರೆಸ್ ದೂರು ತಿರಸ್ಕಾರ, ಮತ ಸಿಂಧುವೆಂದ ಚುನಾವಣಾಧಿಕಾರಿ
KARNATAKA

BREAKING: ಶಾಸಕ ಯತ್ನಾಳ್ ವಿರುದ್ಧದ ಕಾಂಗ್ರೆಸ್ ದೂರು ತಿರಸ್ಕಾರ, ಮತ ಸಿಂಧುವೆಂದ ಚುನಾವಣಾಧಿಕಾರಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಮತದಾನ ಪ್ರಕ್ರಿಯೆ ನಡುವೆ, ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮತವನ್ನು ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ಸಲ್ಲಿಸಿದ್ದ ದೂರನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ.

ವಿಧಾನಸೌಧದಲ್ಲಿ ಮತದಾನ ನಡೆದ ಬಳಿಕ ಯತ್ನಾಳ್ ವಿರುದ್ಧ ಚುನಾವಣಾ ಅಕ್ರಮದ ಆರೋಪ ಹೊರಿಸಿದ್ದ ಕಾಂಗ್ರೆಸ್ ನಾಯಕರು, ಅವರು ನಿಯಮ ಉಲ್ಲಂಘಿಸಿ ಮತ ಚಲಾಯಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ಯತ್ನಾಳ್ ಅವರ ಮತವನ್ನು ಅಸಿಂಧು (ರದ್ದು) ಗೊಳಿಸಬೇಕು ಎಂದು ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಅಧಿಕೃತವಾಗಿ ದೂರು ನೀಡಿದ್ದರು.

ದೂರು ತಿರಸ್ಕಾರಕ್ಕೆ ಕಾರಣವೇನು? ಕಾಂಗ್ರೆಸ್ ನೀಡಿದ್ದ ದೂರನ್ನು ಕೂಲಂಕಷವಾಗಿ ಪರಿಶೀಲಿಸಿದ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು ದೂರನ್ನು ವಜಾಗೊಳಿಸಿದ್ದಾರೆ. “ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತದಾನದ ನಿಗದಿತ ಪ್ರದೇಶದಲ್ಲಿ (ವೋಟಿಂಗ್ ಕಂಪಾರ್ಟ್‌ಮೆಂಟ್) ತಮ್ಮ ಮತವನ್ನು ಬಹಿರಂಗಪಡಿಸುವ ಯಾವುದೇ ಹೇಳಿಕೆ ಅಥವಾ ನಡವಳಿಕೆ ತೋರಿಲ್ಲ. ಹಾಗಾಗಿ ನಿಯಮ ಉಲ್ಲಂಘನೆಯಾಗಿಲ್ಲ” ಎಂದು ಸ್ಪಷ್ಟಪಡಿಸಿರುವ ಅಧಿಕಾರಿ, ಯತ್ನಾಳ್ ಅವರ ಮತ ಸಿಂಧುವಾಗಿದೆ ಎಂದು ಪ್ರಕಟಿಸಿದ್ದಾರೆ.

ಇದರೊಂದಿಗೆ ಪರಿಷತ್ ಚುನಾವಣಾ ಕಣದಲ್ಲಿ ಯತ್ನಾಳ್ ಮತದಾನದ ಸುತ್ತ ಎದ್ದಿದ್ದ ರಾಜಕೀಯ ವಿವಾದಕ್ಕೆ ಸದ್ಯ ತೆರೆ ಬಿದ್ದಂತಾಗಿದೆ.

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಶಾಸಕ ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗೆ ಮತ

Share. Facebook Twitter LinkedIn WhatsApp Email

Related Posts

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ ಶೇ.95.50ರಷ್ಟು ಮತದಾನ!

1 Min Read

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಶಾಸಕ ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗೆ ಮತ

1 Min Read

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

2 Mins Read
Recent News

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ ಶೇ.95.50ರಷ್ಟು ಮತದಾನ!

BREAKING: ಶಾಸಕ ಯತ್ನಾಳ್ ವಿರುದ್ಧದ ಕಾಂಗ್ರೆಸ್ ದೂರು ತಿರಸ್ಕಾರ, ಮತ ಸಿಂಧುವೆಂದ ಚುನಾವಣಾಧಿಕಾರಿ

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಶಾಸಕ ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗೆ ಮತ

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

State News
KARNATAKA

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ ಶೇ.95.50ರಷ್ಟು ಮತದಾನ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2026ರ (Biennial Election to Karnataka Legislative Council-2026) ಮತದಾನ ಪ್ರಕ್ರಿಯೆ ಬಿರುಸಿನಿಂದ…

BREAKING: ಶಾಸಕ ಯತ್ನಾಳ್ ವಿರುದ್ಧದ ಕಾಂಗ್ರೆಸ್ ದೂರು ತಿರಸ್ಕಾರ, ಮತ ಸಿಂಧುವೆಂದ ಚುನಾವಣಾಧಿಕಾರಿ

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಶಾಸಕ ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗೆ ಮತ

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.