ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 20 ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ- ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ನನಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಚುನಾವಣಾ ದಿನಾಂಕ ಪ್ರಕಟ ಸಂಬಂಧ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, “ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಇಲ್ಲಿ ನಾವು ಹೋರಾಟ ಮಾಡಬೇಕು. ಅದನ್ನು ಸಂಭ್ರಮಿಸಿ, ಆನಂದಿಸಬೇಕು. ನಾವು ಮಾಡಿರುವ ಸಾಧನೆ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು 20ಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ. … Continue reading ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 20 ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ- ಡಿಸಿಎಂ ಡಿ.ಕೆ ಶಿವಕುಮಾರ್