ಕಾಂಗ್ರೆಸ್ ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ದುರಾಡಳಿತದ ಆರೋಪ ಪಟ್ಟಿಯನ್ನು ಆರ್.ಅಶೋಕ ಬಿಡುಗಡೆ ಮಾಡಿದರು. ನಂತರ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್‌ ಜಿಹಾದ್‌, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್‌ ಜಿಹಾದ್‌ಗೆ ಕಾಂಗ್ರೆಸ್‌ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ … Continue reading ಕಾಂಗ್ರೆಸ್ ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ