BIG NEWS: ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ SPಯನ್ನು ಕೂಡಲೇ ಅಮಾನತುಗೊಳಿಸಿ – ಕಾಂಗ್ರೆಸ್ ಒತ್ತಾಯ
ಬೆಂಗಳೂರು: ಸಿದ್ಧರಾಮಯ್ಯ ( Siddaramaiah ) ಅವರು ಸಾಗುವ ದಾರಿಯಲ್ಲಿ ಹಾಗೂ ಅವರ ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಾಯಿಸಿದ್ದರೂ, ಮುನ್ಸೂಚನೆ ಇದ್ದರೂ ಪೊಲೀಸರು ( Police ) ಅವರನ್ನು ವಶಕ್ಕೆ ಪಡೆಯದೆ ಅವರ ರಕ್ಷಣೆಗೇ ನಿಂತಿದ್ದರು. ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ? ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ SPಯನ್ನು ಕೂಡಲೇ ಅಮಾನತುಗೊಳಿಸಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಒತ್ತಾಯಿಸಿದೆ. '@siddaramaiah ಅವರು ಸಾಗುವ ದಾರಿಯಲ್ಲಿ ಹಾಗೂ ಅವರ ಆಗಮಿಸುವ ಸ್ಥಳದಲ್ಲೇ ಬಿಜೆಪಿ … Continue reading BIG NEWS: ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ SPಯನ್ನು ಕೂಡಲೇ ಅಮಾನತುಗೊಳಿಸಿ – ಕಾಂಗ್ರೆಸ್ ಒತ್ತಾಯ
Copy and paste this URL into your WordPress site to embed
Copy and paste this code into your site to embed