ಸಚಿವ ಮುನಿರತ್ನ ರೌಡಿಸಂ ಮೂಲಕ ಭ್ರಷ್ಟಾಚಾರ: ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಹಣ ವಸೂಲಿ ಮಾಡಿ ಕೊಡದಿದ್ದರೆ ಸಸ್ಪೆಂಡ್ ಮಾಡುತ್ತೇನೆಂದು ‘ಮನಿ’ರತ್ನ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಸಂಗತಿ ಗುತ್ತಿಗೆದಾರರಿಂದ ಹೊರಬಂದಿದೆ. ಬಸವರಾಜ ಬೊಮ್ಮಾಯಿ  ಅವರೇ, ರೌಡಿಸಂ ಮೂಲಕ ಭ್ರಷ್ಟಾಚಾರ ನಡೆಸುತ್ತಿರುವ ಸಚಿವ ಮುನಿರತ್ನರ ರಾಜೀನಾಮೆ ಯಾವಾಗ ಪಡೆಯುವಿರಿ? ತನಿಖೆ ನಡೆಸಿ ತಮ್ಮ ಪಾರದರ್ಶಕತೆ ಯಾವಾಗ ತೋರಿಸುವಿರಿ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress )  ಪ್ರಶ್ನಿಸಿದೆ. ಹಣ ವಸೂಲಿ ಮಾಡಿ ಕೊಡದಿದ್ದರೆ ಸಸ್ಪೆಂಡ್ ಮಾಡುತ್ತೇನೆಂದು 'ಮನಿ'ರತ್ನ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಸಂಗತಿ ಗುತ್ತಿಗೆದಾರರಿಂದ ಹೊರಬಂದಿದೆ.@BSBommai ಅವರೇ,ರೌಡಿಸಂ ಮೂಲಕ … Continue reading ಸಚಿವ ಮುನಿರತ್ನ ರೌಡಿಸಂ ಮೂಲಕ ಭ್ರಷ್ಟಾಚಾರ: ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ