ಸೋಲಿನ ಭೀತಿಯಿಂದ ಕಾಂಗ್ರೆಸ್ ಹಣ ಹಂಚುತ್ತಿದೆ : ಜಯನಗರದಲ್ಲಿ ಸಿಕ್ಕ ಹಣ ಕಾಂಗ್ರೆಸ್ದು : ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಜಯನಗರ ಅಸೆಂಬ್ಲಿಯಲ್ಲಿ ಕೋಟ್ಯಾಂತರ ರೂಪಾಯಿ ದಾಖಲೆಯಿಲ್ಲದ ಹಣವನ್ನು ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಏ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಈ ಹಣ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು ಎಂದು ಆರೋಪಿಸಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸೀಜ್ ಮಾಡಿದ ಕೋಟ್ಯಾಂತರ ಹಣ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಸೋಲು ಖಚಿತವಾಗಿರುವ ಹಿನ್ನೆಲೆಯಲ್ಲಿ ಅವರು ಹಣ ಮತ್ತು ತೋಳ್ಬಲದ ಮೂಲಕ ಗೆಲ್ಲುವ … Continue reading ಸೋಲಿನ ಭೀತಿಯಿಂದ ಕಾಂಗ್ರೆಸ್ ಹಣ ಹಂಚುತ್ತಿದೆ : ಜಯನಗರದಲ್ಲಿ ಸಿಕ್ಕ ಹಣ ಕಾಂಗ್ರೆಸ್ದು : ಸಂಸದ ತೇಜಸ್ವಿ ಸೂರ್ಯ
Copy and paste this URL into your WordPress site to embed
Copy and paste this code into your site to embed