‘ಶಾಸಕ ಯತ್ನಾಳ್’ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಜನ ಸಾಮಾನ್ಯರಿಗೆ ಹೊರೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂಧನ ಬೆಲೆ ಏರಿಕೆ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳ ಏರಿಕೆಯಾಗಿದೆ. ಇದರ ಬಗ್ಗೆ ಮೊದಲು ಬಿಜೆಪಿಯವರು ಪ್ರಶ್ನಿಸಲಿ, ಹಾಲಿನ ದರ ಏರಿಸಿರುವುದರಿಂದ ರೈತರಿಗೆ ಅನುಕೂಲ ಆಗಿದೆ ಎಂದು ತಿರುಗೇಟು … Continue reading ‘ಶಾಸಕ ಯತ್ನಾಳ್’ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್