ಜ.19ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ, 21ರಂದು ಮಂಗಳೂರಲ್ಲಿ ಕಾರ್ಯಕರ್ತರ ಸಮಾವೇಶ- ಡಿ.ಕೆ ಶಿವಕುಮಾರ್
ಬೆಂಗಳೂರು : ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಹಾಗೂ ಜ. 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಜ. 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ … Continue reading ಜ.19ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ, 21ರಂದು ಮಂಗಳೂರಲ್ಲಿ ಕಾರ್ಯಕರ್ತರ ಸಮಾವೇಶ- ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed