ಬೆಂಗಳೂರು : ಬೊಮ್ಮಾಯಿ ನೇತೃತ್ವದ ಭ್ರಷ್ಟಾಚಾರ ಸರಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಹೇಳಿದರು.
ಇಂದು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ರಣದೀಪ್ ಸುರ್ಜೆವಾಲಾ ಬಿಜೆಪಿಯನ್ನು ಆಡಳಿತದಿಂದ ಕಿತ್ತೊಗೆಯಲು ಮಾರ್ಗಸೂಚಿ ರಚಿಸಿದ್ದೇವೆ. ಹುಬ್ಬಳ್ಳಿಯಲ್ಲಿ ಜನವರಿ 2ರಂದು ಸಮಾವೇಶ ನಡೆಸಲಿದ್ದೇವೆ, ಚಿತ್ರದುರ್ಗದಲ್ಲಿ ಜನವರಿ 8 ರಂದು SC,ST ಸಮಾವೇಶ ನಡೆಯಲಿದೆ ಎಂದರು.
ಕೃಷ್ಣಾ, ಮಹಾದಾಯಿ ಕುರಿತು ಹುಬ್ಬಳ್ಳಿಯಲ್ಲಿ ಜನವರಿ 2ರಂದು ಸಮಾವೇಶ ಮಾಡಲಿದ್ದೇವೆ, , 40% ಕಮೀಷನ್ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.
ಶಿವಮೊಗ್ಗ: ಸೊರಬ ತಾಲೂಕಿನಲ್ಲೇ ದಾಖಲೆ ಬರೆದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ನಡೆದ ‘ರಕ್ತದಾನ ಶಿಬಿರ’
ಬೆಂಗಳೂರಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut