ಬೊಮ್ಮಾಯಿ ಭ್ರಷ್ಟಾಚಾರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ : ರಣದೀಪ್ ಸುರ್ಜೆವಾಲಾ

ಬೆಂಗಳೂರು : ಬೊಮ್ಮಾಯಿ ನೇತೃತ್ವದ ಭ್ರಷ್ಟಾಚಾರ ಸರಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಹೇಳಿದರು. ಇಂದು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ರಣದೀಪ್ ಸುರ್ಜೆವಾಲಾ ಬಿಜೆಪಿಯನ್ನು ಆಡಳಿತದಿಂದ ಕಿತ್ತೊಗೆಯಲು ಮಾರ್ಗಸೂಚಿ ರಚಿಸಿದ್ದೇವೆ. ಹುಬ್ಬಳ್ಳಿಯಲ್ಲಿ ಜನವರಿ 2ರಂದು ಸಮಾವೇಶ ನಡೆಸಲಿದ್ದೇವೆ, ಚಿತ್ರದುರ್ಗದಲ್ಲಿ ಜನವರಿ 8 ರಂದು SC,ST ಸಮಾವೇಶ ನಡೆಯಲಿದೆ ಎಂದರು. ಕೃಷ್ಣಾ, ಮಹಾದಾಯಿ ಕುರಿತು ಹುಬ್ಬಳ್ಳಿಯಲ್ಲಿ ಜನವರಿ 2ರಂದು ಸಮಾವೇಶ ಮಾಡಲಿದ್ದೇವೆ, , 40% ಕಮೀಷನ್ … Continue reading ಬೊಮ್ಮಾಯಿ ಭ್ರಷ್ಟಾಚಾರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ : ರಣದೀಪ್ ಸುರ್ಜೆವಾಲಾ