BREAKING: ‘ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್’ ವಿರುದ್ಧ ‘ಕಾಂಗ್ರೆಸ್’ನಿಂದ ‘ಚುನಾವಣಾ ಆಯೋಗ’ಕ್ಕೆ ದೂರು

ಬೆಂಗಳೂರು: ಪಿಎಸ್ಐ ಹಗರಣದ ಕಿಂಗ್ ಪಿನ್ ಗಳ ಮನೆಗೆ ಭೇಟಿ ನೀಡಿ, ಅವರ ನಿವಾಸದಲ್ಲಿ ಊಟ ಮಾಡಿದಂತ ಸಂಸದ ಉಮೇಶ್ ಜಾಧವ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷದಿಂದ ದೂರು ನೀಡಲಾಗಿದೆ. ಇಂದು ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳೊಂದಿಗೆ ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಗುರುತಿಸಿಕೊಂಡಿರುವ ವಿರುದ್ದ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಹಗರಣದ ಪ್ರ ಮುಖ ಆರೋಪಿಗಳಾದ ಆರ್.ಡಿ.ಪಾಟೀಲ ಮತ್ತು ದಿವ್ಯಾ ಹಾಗರಗಿ ಷರತ್ತು ಬದ್ಧ ಜಾಮೀನಿನ ಮೇಲೆ ಇದ್ದಾರೆ. … Continue reading BREAKING: ‘ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್’ ವಿರುದ್ಧ ‘ಕಾಂಗ್ರೆಸ್’ನಿಂದ ‘ಚುನಾವಣಾ ಆಯೋಗ’ಕ್ಕೆ ದೂರು