ಐದು ಗ್ಯಾರಂಟಿ ಜೊತೆಗೆ ನಾಮ ಹಾಕುವ ಗ್ಯಾರಂಟಿ ನೀಡಿದ ಕಾಂಗ್ರೆಸ್: ಆರ್.ಅಶೋಕ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಜನರಿಗೆ ನಾಮ ಹಾಕುವ ಗ್ಯಾರಂಟಿಯನ್ನೂ ನೀಡಿದೆ. ಖಜಾನೆ ಖಾಲಿ ಮಾಡಿಕೊಂಡ ಸರ್ಕಾರ ಬೀಗ ಹಾಕಿಕೊಳ್ಳುವ ಸ್ಥಿತಿ ಬಂದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ ನಾಯಕರು ದೆಹಲಿಗೆ ಮಜಾ ಮಾಡಲು ಹೋಗಿದ್ದು, ವಿಧಾನಸೌಧ ಖಾಲಿಯಾಗಿ ಅಧಿಕಾರಿಗಳಿಗೆ ಕೆಲಸವಿಲ್ಲದಂತಾಗಿದೆ. ಬೆಂಗಳೂರಿನಲ್ಲಿ 30% ಕಾವೇರಿ ನೀರು ಪೂರೈಕೆಯನ್ನು ಸ್ಥಗಿತಗೊಳಿಸಿದ್ದಾರೆ. ಬಿಜೆಪಿ ಅವಧಿಯಲ್ಲಿ 8 … Continue reading ಐದು ಗ್ಯಾರಂಟಿ ಜೊತೆಗೆ ನಾಮ ಹಾಕುವ ಗ್ಯಾರಂಟಿ ನೀಡಿದ ಕಾಂಗ್ರೆಸ್: ಆರ್.ಅಶೋಕ ಆಕ್ರೋಶ