ಈ ಬಾರಿ ಗಣರಾಜ್ಯೋತ್ಸವಕ್ಕೆ ಕರ್ನಾಟಕ ಸ್ತಬ್ಧಚಿತ್ರ ತಿರಸ್ಕಾರ ವಿಚಾರ: ಕನ್ನಡಿಗರೆಲ್ಲರೂ ಖಂಡಿಸುವಂತೆ ಸಿದ್ಧರಾಮಯ್ಯ ಕರೆ

ಬೆಂಗಳೂರು: ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ ಬಿಜೆಪಿ ಸರ್ಕಾರ ( BJP Government ) ಅವಕಾಶ ನಿರಾಕರಿಸಿರುವುದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ. ಕನ್ನಡಿಗರೆಲ್ಲರೂ ಇದನ್ನು ಒಕ್ಕೊರಲಿನಿಂದ ಖಂಡಿಸಬೇಕು ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಕರೆ ನೀಡಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ @BJP4India ಸರ್ಕಾರ ಅವಕಾಶ ನಿರಾಕರಿಸಿರುವುದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ.ಕನ್ನಡಿಗರೆಲ್ಲರೂ ಇದನ್ನು ಒಕ್ಕೊರಲಿನಿಂದ ಖಂಡಿಸಬೇಕು. … Continue reading ಈ ಬಾರಿ ಗಣರಾಜ್ಯೋತ್ಸವಕ್ಕೆ ಕರ್ನಾಟಕ ಸ್ತಬ್ಧಚಿತ್ರ ತಿರಸ್ಕಾರ ವಿಚಾರ: ಕನ್ನಡಿಗರೆಲ್ಲರೂ ಖಂಡಿಸುವಂತೆ ಸಿದ್ಧರಾಮಯ್ಯ ಕರೆ