BREAKING NEWS: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ: 28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರ ನೇಮಕ

ಬೆಂಗಳೂರು: ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆ-2023ರಕ್ಕೆ ( Karnataka Assembly Election 2023 ) ಕಾಂಗ್ರೆಸ್ ಪಕ್ಷ ( Congress Party ) ಭರ್ಜರಿ ತಯಾರಿ ನಡೆಸಿದೆ. 28 ಲೋಕಸಭಾ ಕ್ಷೇತ್ರಗಳಿಗೆ 28 ಚುನಾವಣಾ ವೀಕ್ಷಕರನ್ನು ( Election Observer ) ನೇಮಕ ಮಾಡಲಾಗಿದೆ. ಈ ಸಂಬಂಧ ಎಐಸಿಸಿಯ ಜನರಲ್ ಸೆಕ್ರೇಟರಿ ಕೆಸಿ ವೇಣುಗೋಪಾಲ್ ಮಾಹಿತಿ ಬಿಡುಗಡೆ ಮಾಡಿದ್ದು, ಮುಂಬರುವಂತೆ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಚುನಾವಣೆ ವೀಕ್ಷಕರಾಗಿ 28 ಮಂದಿಯನ್ನು ಲೋಕಸಭಾ ಕ್ಷೇತ್ರಗಳಿಗೆ ( Loka … Continue reading BREAKING NEWS: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ: 28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರ ನೇಮಕ