ಲೋಕಸಭಾ ಚುನಾವಣೆಗೆ ‘ಕಾಂಗ್ರೆಸ್’ ಭರ್ಜರಿ ಸಿದ್ಧತೆ : ಪ್ರತಿ ಜಿಲ್ಲೆಯಲ್ಲಿ ‘ಗ್ಯಾರಂಟಿ ಸಮಾವೇಶ’ ಆಯೋಜನೆಗೆ ಪ್ಲಾನ್

ಬೆಂಗಳೂರು : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆಗೆ ಮುಂದಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ 136 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ.  ಇದೇ ಒಂದು ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಲೋಕಸಭೆ ಚುನಾವಣೆ ಎದುರಿಸಲು ಸಜ್ಜಾಗಿದೆ. ಬೆಂಗಳೂರು : ಪಾರ್ಕಿಂಗ್ ವಿಚಾರಕ್ಕೆ ಮಾರಾಮಾರಿ : ಮನೆಯವರ ಗಲಾಟೆ ಮಧ್ಯ ಜಖಂಗೊಂಡ ಕಾರು ಹೌದು ಇದೀಗ ಕಾಂಗ್ರೆಸ್ ಪಕ್ಷ ಪ್ರತಿ ಜಿಲ್ಲೆಯಲ್ಲೂ ಗ್ಯಾರಂಟಿ ಯೋಜನೆಗಳ ಕುರಿತಾಗಿ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಬಲ್ಲಮೂಲಗಳಿಂದ … Continue reading ಲೋಕಸಭಾ ಚುನಾವಣೆಗೆ ‘ಕಾಂಗ್ರೆಸ್’ ಭರ್ಜರಿ ಸಿದ್ಧತೆ : ಪ್ರತಿ ಜಿಲ್ಲೆಯಲ್ಲಿ ‘ಗ್ಯಾರಂಟಿ ಸಮಾವೇಶ’ ಆಯೋಜನೆಗೆ ಪ್ಲಾನ್