ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಕೋವಿಡ್ ಪಾಸಿಟಿವ್ ( Congress general secretary Priyanka Gandhi Vadra tests positive for Covid19 ) ಎಂಬುದಾಗಿ ದೃಢಪಟ್ಟಿದೆ.

ಚಿತ್ರದುರ್ಗ: ‘ಮಾರಿಕಣಿವೆ ಡ್ಯಾಂ’ ಭರ್ತಿಗೆ 3 ಅಡಿ ಮಾತ್ರ ಬಾಕಿ, ಕೋಡಿ ಬೀಳಲು ಕ್ಷಣಗಣನೆ | VV Sagara Dam

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ತಾನು ಕೂಡ ಕೊರೋನಾ ಪರೀಕ್ಷೆಗೆ ( Corona Test ) ಒಳಗಾಗಿದ್ದೆ. ಅದರ ವರದಿ ಬಂದಿದ್ದು, ತನಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈಗ ಮನೆಯಲ್ಲಿಯೇ ಐಸೋಲೇಟ್ ಆಗಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿಸಿದ್ದಾರೆ.

ಮತ್ತೊಂದೆಡೆ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅವರು ಕೂಡ ಹೋಂ ಐಸೋಲೇಷನ್ ಆಗಿದ್ದು, ತಮ್ಮ ಸಂಪರ್ಕಿತರು ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.

ಇನ್ಮುಂದೆ ‘ಎಲ್ಲಾ ಎಲೆಕ್ಟ್ರಾನಿಕ್ ಉಪಕರಣ’ಕ್ಕೂ ಒಂದೇ ಮಾದರಿಯ ‘ಚಾರ್ಜರ್’.! | One charger for all gadgets

Share.
Exit mobile version