ಕರ್ನಾಟಕದಲ್ಲಿ ಎರಡೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಮಾಡಿಲ್ಲ: ಬಿವೈ ವಿಜಯೇಂದ್ರ

ಹುಬ್ಬಳ್ಳಿ: ಕಾಂಗ್ರೆಸ್ ಸರಕಾರವು ಕಳೆದ ಎರಡೂವರೆ ವರ್ಷದಿಂದ ಅಧಿಕಾರದಲ್ಲಿದ್ದರೂ ಯಾವುದೇ ಅಭಿವೃದ್ಧಿಯನ್ನು ರಾಜ್ಯದಲ್ಲಿ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅತಿ ಹೆಚ್ಚು ಅನುಭವಿ ಮುಖ್ಯಮಂತ್ರಿ ಇದ್ದರೂ ರಾಜ್ಯದ ಅಭಿವೃದ್ಧಿಗೆ ಬಿಡಿಗಾಸು ನೀಡಿಲ್ಲ; ಇದುವರೆಗೆ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ ಎಂದು ಆಕ್ಷೇಪಿಸಿದರು. ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಮಯದಲ್ಲಿ ಪರಿಹಾರ ಇರಲಿ; ಕನಿಷ್ಠ ಪಕ್ಷ ಸಚಿವರು ಆ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದು ಆರೋಪಿಸಿದರು. … Continue reading ಕರ್ನಾಟಕದಲ್ಲಿ ಎರಡೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಮಾಡಿಲ್ಲ: ಬಿವೈ ವಿಜಯೇಂದ್ರ