ಬರಗಾಲ ನಿರ್ವಹಣೆಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲ- ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಒಂದು ರಾಜ್ಯ ಸರಕಾರಕ್ಕೆ 4 ವರ್ಷಗಳ ಆಡಳಿತದ ಬಳಿಕ ಆಡಳಿತ ವಿರೋಧಿ ಅಲೆ ಸಹಜವಾಗಿ ಆರಂಭವಾಗುತ್ತದೆ. ಆದರೆ, ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಕೇವಲ 100 ದಿನಗಳು ತುಂಬುವ ಮೊದಲೇ ಆಡಳಿತ ವಿರೋಧಿ ಅಲೆ ಪ್ರಾರಂಭವಾಗಿತ್ತು ಎಂದು … Continue reading ಬರಗಾಲ ನಿರ್ವಹಣೆಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲ- ಅಶ್ವತ್ಥನಾರಾಯಣ