‘ಕಾಂಗ್ರೆಸ್ ಸರ್ಕಾರ’ ಕರ್ನಾಟಕದಲ್ಲಿ ‘ಬೆಲೆ ಏರಿಕೆ ಅಭಿಯಾನ’ ಕೈಗೊಂಡಿದೆ: ಬಿಜೆಪಿ ಎನ್.ರವಿಕುಮಾರ್ ಕಿಡಿ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬೆಲೆ ಹೆಚ್ಚಳ ಮಾಡುವ ಪರ್ವ, ಬೆಲೆ ಹೆಚ್ಚಳದ ಅಭಿಯಾನವನ್ನು ಈ ಸರಕಾರ ತೆಗೆದುಕೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸರಕಾರವು ಕಣ್ಣಿದ್ದೂ ಕುರುಡಾಗಿದೆ. ಕಿವಿ ಇದ್ದರೂ ಕಿವುಡಾಗಿದೆ. ತಲೆ ಇದ್ದರೂ ಬುದ್ಧಿ ಭ್ರಮಣೆ ಆಗಿದೆ ಎಂದು ಆಕ್ಷೇಪಿಸಿದರು. ಸರಕಾರದ ನೀತಿ, ನಿರ್ಧಾರ ಹಾಗೂ ಚಟುವಟಿಕೆಗಳನ್ನು ನೋಡಿದರೆ ಈ ಸರಕಾರಕ್ಕೆ ಮನುಷ್ಯತ್ವ ಇಲ್ಲ … Continue reading ‘ಕಾಂಗ್ರೆಸ್ ಸರ್ಕಾರ’ ಕರ್ನಾಟಕದಲ್ಲಿ ‘ಬೆಲೆ ಏರಿಕೆ ಅಭಿಯಾನ’ ಕೈಗೊಂಡಿದೆ: ಬಿಜೆಪಿ ಎನ್.ರವಿಕುಮಾರ್ ಕಿಡಿ
Copy and paste this URL into your WordPress site to embed
Copy and paste this code into your site to embed