‘ಕಾಂಗ್ರೆಸ್ ಸರ್ಕಾರ’ದಿಂದ ‘ಸುಭದ್ರ ಕರ್ನಾಟಕ’ಕ್ಕೆ ಗಂಡಾಂತರ- ಬಿ.ವೈ ವಿಜಯೇಂದ್ರ ಭವಿಷ್ಯ

ಬೆಂಗಳೂರು: ಮೊನ್ನೆ ಪಾಕಿಸ್ತಾನ್ ಜಿಂದಾಬಾದ್ ಎಂಬ ದೇಶದ್ರೋಹಿ ಘಟನೆ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ರಾಮೇಶ್ವರಂ ಕೆಫೆಯ ಬ್ಲಾಸ್ಟ್ ಸಂಭವಿಸಿದೆ. ಕಾಂಗ್ರೆಸ್ ಪಕ್ಷದ ತುಷ್ಟೀಕರಣದ ರಾಜನೀತಿಗಳಿಂದ, ಅಲ್ಪಸಂಖ್ಯಾತರ ಓಲೈಕೆಯ ನೀತಿಯಿಂದ ರಾಜ್ಯದ ಸುರಕ್ಷತೆಗೆ ಗಂಡಾಂತರ ತಂದಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡ ನಂತರ ಒಂದಿಲ್ಲೊಂದು ಘಟನೆಗಳು ನಡೆಯುತ್ತಿವೆ. ಸರಣಿ ಘಟನೆಗಳು ಒಂದಾದ ಮೇಲೆ ಒಂದರಂತೆ ರಾಜ್ಯದಲ್ಲಿ ನಡೆಯುತ್ತ ಬಂದಿವೆ. ಮಂಗಳೂರಿನಲ್ಲಿ ಕುಕ್ಕರ್ … Continue reading ‘ಕಾಂಗ್ರೆಸ್ ಸರ್ಕಾರ’ದಿಂದ ‘ಸುಭದ್ರ ಕರ್ನಾಟಕ’ಕ್ಕೆ ಗಂಡಾಂತರ- ಬಿ.ವೈ ವಿಜಯೇಂದ್ರ ಭವಿಷ್ಯ