ಈ ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ಮಾರಕ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರಕಾರವು ಇಡೀ ರಾಜ್ಯದಲ್ಲಿ ಅಭಿವೃದ್ಧಿಯನ್ನು ಕುಂಠಿತಗೊಳಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಬಗ್ಗೆ ಕೇಳಿದರೆ ದಾರಿ ತಪ್ಪಿಸುವ ಉತ್ತರಗಳನ್ನು ಕೊಡುತ್ತ ಬೇರೆ ಬೇರೆ ವಿಚಾರಗಳನ್ನು ಮಾತನಾಡುತ್ತಾರೆ. ರಸ್ತೆ ಗುಂಡಿ ಮುಚ್ಚಲು ಇವರಿಗೆ ಸಾಧ್ಯವಾಗಿಲ್ಲ; ಈಗ ರಸ್ತೆಯಲ್ಲಿ ಗುಂಡಿ ಇದೆಯ ಎಂದರೆ ಸರಕಾರದಲ್ಲೇ ಗುಂಡಿ ಬಿದ್ದಿದೆ ಎಂದು ಆರೋಪಿಸಿದರು. ನಾಯಕರ ಮಕ್ಕಳಲ್ಲಿ ಒಂದು … Continue reading ಈ ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ಮಾರಕ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ