ರಾಜ್ಯದಲ್ಲಿ ‘ಕಾಂಗ್ರೆಸ್ ಸರ್ಕಾರ 10 ವರ್ಷ’ ಅಧಿಕಾರದಲ್ಲಿ ಇರುತ್ತೆ: ಸಚಿವ ರಾಮಲಿಂಗಾರೆಡ್ಡಿ ಭವಿಷ್ಯ

ದಾವಣಗೆರೆ: ರಾಜ್ಯದಲ್ಲಿ ಇನ್ನೂ 10 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ. ಅದರಲ್ಲಿ ಯಾವುದೇ ಡೌಟ್ ಬೇಡ. ಅಲ್ಲದೇ ಗ್ಯಾರಂಟಿ ಯೋಜನೆಗಳು ಅಲ್ಲಿಯವರೆಗೂ ಮುಂದುವರೆಯಲಿದೆ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ ಭವಿಷ್ಯ ನುಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿಯವರು ಉಳ್ಳವರ ಪರವಾಗಿದ್ದರೇ, ನಾವು ಬಡವರ ಪರವಾಗಿದ್ದೇವೆ. ಇದನ್ನು ಸಹಿಸಲಾಗದೇ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ರಾಜ್ಯದಲ್ಲಿ … Continue reading ರಾಜ್ಯದಲ್ಲಿ ‘ಕಾಂಗ್ರೆಸ್ ಸರ್ಕಾರ 10 ವರ್ಷ’ ಅಧಿಕಾರದಲ್ಲಿ ಇರುತ್ತೆ: ಸಚಿವ ರಾಮಲಿಂಗಾರೆಡ್ಡಿ ಭವಿಷ್ಯ