BIG NEWS: 2028ಕ್ಕೆ ‘ಕಾಂಗ್ರೆಸ್ ಸರ್ಕಾರ’ ಅಧಿಕಾರಕ್ಕೆ ಬಂದೇ ಬರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ

ಬೆಂಗಳೂರು : “ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬಲು ಅನೇಕ ಕಾರ್ಯಕ್ರಮ ರೂಪಿಸಿದೆ. ಪಕ್ಷದ ಆಚಾರ ವಿಚಾರ ಹಾಗೂ ಯೋಜನೆಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿ ಪ್ರಚಾರ ಮಾಡಿ, ಆಗ 2028ರಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ನಡೆದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ … Continue reading BIG NEWS: 2028ಕ್ಕೆ ‘ಕಾಂಗ್ರೆಸ್ ಸರ್ಕಾರ’ ಅಧಿಕಾರಕ್ಕೆ ಬಂದೇ ಬರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ