‘ಲೋಕಸಭಾ ಚುನಾವಣೆ ನಂತರ ‘ಕಾಂಗ್ರೆಸ್’ ಸರ್ಕಾರ ಪತನ : ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ್

ವಿಜಯಪುರ : ಮುಂಬರುವ ಲೋಕಸಭಾ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಲಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ.ಬಿಜೆಪಿ ಮತ್ತೆ ಅಧಿಕಾರ ಹಿಡಿಯಲ್ಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು. BREAKING : ಬೆಂಗಳೂರು : ಮೊಬೈಲ್ ನಲ್ಲಿ ಮಾತನಾಡುತ್ತ ರಸ್ತೆ ದಾಟುವಾಗ ಸ್ಕೂಟರ್ ಡಿಕ್ಕಿ : ವೃದ್ಧೆ ಸಾವು ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ತೆಗೆದು ಎಸ್ಇಪಿ ಮಾಡುತ್ತಿದ್ದಾರೆ. ಹಾಗಾಗಿ ಮಧು ಬಂಗಾರಪ್ಪ ಅವರಿಗೆ ನಾನು ಹೇಳೋದು ಇಷ್ಟೇ, … Continue reading ‘ಲೋಕಸಭಾ ಚುನಾವಣೆ ನಂತರ ‘ಕಾಂಗ್ರೆಸ್’ ಸರ್ಕಾರ ಪತನ : ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ್