ಸಾವಿರ ದಿನದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ: ವಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ 1000 ದಿನ ಪೂರೈಸಿದೆ ಎಂದು ಸಂಭ್ರಮಿಸುತ್ತಿದೆ. ಆದರೆ ಈ ಸಾವಿರ ದಿನದಲ್ಲಿ ತನ್ನ ಸಾಧನೆ ಶೂನ್ಯ ಎಂಬುದನ್ನು ಕಾಂಗ್ರೆಸ್ ಮರೆತು ಬಿಟ್ಟಿದೆ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಾವಿರ ದಿನಗಳಲ್ಲಿ ಪಂಚ ಗ್ಯಾರಂಟಿ ಬಿಟ್ಟು ಯಾವುದೇ ಹೊಸ ಯೋಜನೆ ಘೋಷಿಸಿಲ್ಲ, ಅವುಗಳೂ ಸರಿಯಾಗಿ ತಲುಪುತ್ತಿಲ್ಲ, ರಾಜ್ಯದಲ್ಲಿ ಅಭಿವೃದ್ಧಿ ಎನ್ನುವುದು ಕನಸಿನ ಮಾತಾಗಿದೆ, ಬೆಲೆ ಏರಿಕೆಯೇ ಕಾಂಗ್ರೆಸ್ … Continue reading ಸಾವಿರ ದಿನದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ: ವಿಪಕ್ಷ ನಾಯಕ ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed