ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಅಘೋಷಿತ ಎಮರ್ಜೆನ್ಸಿ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ಎಮರ್ಜೆನ್ಸಿ ವಾತಾವರಣ ಸೃಷ್ಟಿಸಿ, ಜನರಲ್ಲಿ ಭಯ ಉಂಟು ಮಾಡುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ನೀಡದ ದಬ್ಬಾಳಿಕೆ ಸರ್ಕಾರವಾಗಿದೆ. ಅನ್ಯಾಯದ ವಿರುದ್ಧ ಧ್ವನಿ‌ ಎತ್ತಿದರೆ ಪ್ರಕರಣ ದಾಖಲಿಸಿ ಹೆದರಿಸುತ್ತಿದೆ. ಜನರ ಧ್ವನಿಯನ್ನು ಹತ್ತಿಕ್ಕಲು ಮುಂದಾಗುತ್ತಿದೆ. ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಮುಚ್ಚಿಡುವ ಹಾಗೂ ದಲಿತ ಮಹಿಳೆಯರ ಮೇಲೆ ನಡೆದ ದೌರ್ಜನ್ಯದ ಕುರಿತು ಮಾತನಾಡದ ಸರ್ಕಾರ ಜನರಲ್ಲಿ … Continue reading ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಅಘೋಷಿತ ಎಮರ್ಜೆನ್ಸಿ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ