ಕೇವಲ 9 ತಿಂಗಳಲ್ಲಿ ಕೆಟ್ಟ ಸರಕಾರ ಎಂಬ ಹೆಸರನ್ನು ಕಾಂಗ್ರೆಸ್ ಸರಕಾರ ಪಡೆದುಕೊಂಡಿದೆ- ಬಿವೈ ವಿಜಯೇಂದ್ರ

ಬೆಂಗಳೂರು: ಆದರಣೀಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಉತ್ತುಂಗದಲ್ಲಿದೆ. ಮೋದಿಜೀ ಅವರ ಜನಪ್ರಿಯತೆಯನ್ನು ಮತವಾಗಿ ಪರಿವರ್ತಿಸುವ ಸವಾಲನ್ನು ನಮ್ಮ ಕಾರ್ಯಕರ್ತರು ಸ್ವೀಕರಿಸಿ ಅದರಲ್ಲಿ ಯಶ ಕಾಣಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಚುನಾವಣಾ ವಿಭಾಗ ಮತ್ತು ಕಾನೂನು ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನು ಘಟಕವು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ … Continue reading ಕೇವಲ 9 ತಿಂಗಳಲ್ಲಿ ಕೆಟ್ಟ ಸರಕಾರ ಎಂಬ ಹೆಸರನ್ನು ಕಾಂಗ್ರೆಸ್ ಸರಕಾರ ಪಡೆದುಕೊಂಡಿದೆ- ಬಿವೈ ವಿಜಯೇಂದ್ರ