ಬರ ಪರಿಹಾರವಾಗಿ ನಯಾಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ: ಆರ್.ಅಶೋಕ್

ಮೈಸೂರು: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜೊತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದರು. ಈ ಎಲ್ಲ ಸಮಸ್ಯೆಗಳ ನಡುವೆ ಬರಗಾಲದಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಐದು ವರ್ಷವೂ … Continue reading ಬರ ಪರಿಹಾರವಾಗಿ ನಯಾಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ: ಆರ್.ಅಶೋಕ್