ಕಾಂಗ್ರೆಸ್ ಸರ್ಕಾರ ನನ್ನನ್ನು ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ: HDK ಗಂಭೀರ ಆರೋಪ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ನನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಯಾವುದೋ ಹಳೆಯ ಪ್ರಕರಣವನ್ನು ಕೆದಕಿ, ಸುಪ್ರೀಂ ಕೋರ್ಟ್ ನಲ್ಲಿರುವ ಪ್ರಕರಣ ಇಟ್ಟುಕೊಂಡು ರಾಜ್ಯಪಾಲರನ್ನು ಅಪಮಾನಿಸುವ, ನನ್ನನ್ನು ಬ್ಲಾಕ್ ಮೇಲ್ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆಲ್ಲಾ ಕೇರ್ ಮಾಡುವ ಪೈಕಿ ನಾನಲ್ಲ, ಈ ಸರ್ಕಾರಕ್ಕೂ ಅದು ಗೊತ್ತಿದೆ ಎಂದು … Continue reading ಕಾಂಗ್ರೆಸ್ ಸರ್ಕಾರ ನನ್ನನ್ನು ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ: HDK ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed