ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ʻATMʼ ಮಾಡಿ ರಾಹುಲ್ ಗಾಂಧಿಗೆ ಹಣ ಕಳುಹಿಸುತ್ತಿದೆ : B.Y. ವಿಜಯೇಂದ್ರ ಆರೋಪ
ಬೆಂಗಳೂರು : ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡು, ರಾಹುಲ್ ಗಾಂಧಿ ಅವರಿಗೆ ರಾಜ್ಯದ ಹಣವನ್ನು ಕಳುಹಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡು, ರಾಹುಲ್ ಗಾಂಧಿ ಅವರಿಗೆ ರಾಜ್ಯದ ಹಣವನ್ನು ಕಳುಹಿಸಲಾಗುತ್ತಿದೆ. ವಾಲ್ಮೀಕಿ ನಿಗಮದ ಹಣ ಹಾಗೂ ದಲಿತ ಸಮುದಾಯದ ಹಣವನ್ನು ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಬಳಸಿಕೊಂಡಿದೆ. ಸಿಎಂ ಸಿದ್ದರಾಮಯ್ಯನವರು ಮುಡಾ ಹಗರಣವನ್ನು ಸಿಬಿಐಗೆ ವಹಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. … Continue reading ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ʻATMʼ ಮಾಡಿ ರಾಹುಲ್ ಗಾಂಧಿಗೆ ಹಣ ಕಳುಹಿಸುತ್ತಿದೆ : B.Y. ವಿಜಯೇಂದ್ರ ಆರೋಪ
Copy and paste this URL into your WordPress site to embed
Copy and paste this code into your site to embed