ಸರಕಾರಿ ಆಸ್ತಿ ಮಾರಾಟ, ಅಡವಿಡಲು ಹೊರಟ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ ಟೀಕೆ

ಬೆಂಗಳೂರು: ರಾಜ್ಯದಲ್ಲಿರುವ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆ ಮಾಡಿದ್ದು ಸಾಕಾಗಿಲ್ಲ ಎಂದು ಇದ್ದೆಲ್ಲ ಆಸ್ತಿಗಳ ಮಾರಾಟ, ಅಡವಿಡಲು ಹೊರಟಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ಷೇಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭವಿಷ್ಯದ ಹಲವು ಯೋಜನೆಗಳಿಗೆ ಬಳಕೆ ಮಾಡಲು ಉದ್ದೇಶಿಸಿದ ಸಂರಕ್ಷಿತ ಸರಕಾರಿ ಭೂಮಿಯನ್ನು ಇವತ್ತಿನ ತಾತ್ಕಾಲಿಕ ಕೊರತೆ ತುಂಬಿಸಿಕೊಳ್ಳಲು ಮಾರಾಟ ಮಾಡುವುದು, ಲೀಸ್ ಕೊಡುವ ಹುನ್ನಾರವನ್ನು … Continue reading ಸರಕಾರಿ ಆಸ್ತಿ ಮಾರಾಟ, ಅಡವಿಡಲು ಹೊರಟ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ ಟೀಕೆ