4 ವರ್ಷ ‘ಕಾಂಗ್ರೆಸ್ ಸರ್ಕಾರ’ ಇರುತ್ತೆ, ಬೀಳಿಸೋಕೆ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಶಾಸಕರಲ್ಲಿ ಅಭಿವೃದ್ಧಿ ವಿಚಾರವಾಗಿ ಅಸಮಾಧಾನ ಇರೋದು ನಿಜ. ಆದ್ರೇ ಅದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಬೀಳುತ್ತೆ ಅನ್ನೋದು ಸುಳ್ಳಿ. 4 ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತೆ. ಬೀಳೋ, ಬೀಳಿಸೋ ಮಾತೇ ಇಲ್ಲ ಎಂಬುದಾಗಿ ಪಿ ಡಬ್ಲ್ಯೂ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಖ್ಯಮಂತ್ರಿ ಕುರಿತಾಗಿ ನಮ್ಮ ನಮ್ಮಲ್ಲೇ ಜಗಳ ಇದೆ. ಅದು ಪಾರ್ಟಿಯಲ್ಲಿ ಇದೆ. ಮಹಾರಾಷ್ಟ್ರಕ್ಕೆ ಕರ್ನಾಟಕವನ್ನು ಹೋಲಿಕೆ ಮಾಡುವುದು ಬೇಡ. ಏಕನಾಥ ಶಿಂಧೆಗೆ ಮಾತನಾಡುವ ಸ್ವಾತಂತ್ರ್ಯವಿದೆ. ಮಾತನಾಡುತ್ತಾರೆ ಎಂಬುದಾಗಿ … Continue reading 4 ವರ್ಷ ‘ಕಾಂಗ್ರೆಸ್ ಸರ್ಕಾರ’ ಇರುತ್ತೆ, ಬೀಳಿಸೋಕೆ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ