‘NEPಗೆ ತಿಲಾಂಜಲಿ’ಯೇ ‘ಕಾಂಗ್ರೆಸ್ ಸರ್ಕಾರ’ದ ಸಾಧನೆ: ಶಾಸಕ ಎಸ್.ಸುರೇಶ್ ಕುಮಾರ್ ವಾಗ್ಧಾಳಿ

ಬೆಂಗಳೂರು: ಅತ್ಯಂತ ವೈಜ್ಞಾನಿಕವಾಗಿ ರೂಪುಗೊಂಡ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್‍ಇಪಿ) ರಾಜಕೀಯ ಮೇಲಾಟದ ಕಾರಣ ತಿಲಾಂಜಲಿ ಕೊಟ್ಟು, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ತಿಳಿಸಿದ ಈ ರಾಜ್ಯ ಸರಕಾರ ಇವತ್ತಿನವರೆಗೂ ಯಾವುದೇ ಪ್ರಗತಿಯನ್ನು ಮಾಡದೆ ಇರುವುದು ಒಂದು ಸಾಧನೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಕಳೆದ ಒಂದು ವರ್ಷದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ … Continue reading ‘NEPಗೆ ತಿಲಾಂಜಲಿ’ಯೇ ‘ಕಾಂಗ್ರೆಸ್ ಸರ್ಕಾರ’ದ ಸಾಧನೆ: ಶಾಸಕ ಎಸ್.ಸುರೇಶ್ ಕುಮಾರ್ ವಾಗ್ಧಾಳಿ