ಬಡವರ ಪರ ಕೆಲಸ ಕಾಂಗ್ರೆಸ್ ಸರ್ಕಾರದ ಗುರಿ- ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿ: ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು. 2023 ರ ಜೂನ್ 11 ಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲೆಯಲ್ಲಿ 87 ಲಕ್ಷ ಮಹಿಳೆಯರು 33 ಕೋಟಿ ರೂ.ಗಳ ವೆಚ್ಚದಲ್ಲಿ … Continue reading ಬಡವರ ಪರ ಕೆಲಸ ಕಾಂಗ್ರೆಸ್ ಸರ್ಕಾರದ ಗುರಿ- ಮುಖ್ಯಮಂತ್ರಿ ಸಿದ್ದರಾಮಯ್ಯ