ಕ್ಷೀರ ಭಾಗ್ಯ ಹಾಲಿನ ಪುಡಿ ಕಳ್ಳಸಾಗಣೆಗೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಛಲವಾದಿ ನಾರಾಯಣಸ್ವಾಮಿ ಕಿಡಿ
ಬೆಂಗಳೂರು: ಕ್ಷೀರ ಭಾಗ್ಯ ಹಾಲಿನ ಪುಡಿ ಕಳ್ಳ ಸಾಗಣೆಗೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾಧಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, “ಕ್ಷೀರ ಭಾಗ್ಯ ಹಾಲಿನ ಪುಡಿ ಕಳ್ಳಸಾಗಣೆ: ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ” ರಾಜ್ಯದ ಮಕ್ಕಳ ಪೋಷಣೆಗೆ ಮೀಸಲಾಗಿದ್ದ 18.14 ಲಕ್ಷ ಮೌಲ್ಯದ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ವೇಳೆ ಜಪ್ತಿ ಮಾಡಲಾಗಿದೆ. ಇದರಿಂದ ಸರ್ಕಾರದ ಮಕ್ಕಳ ಪೋಷಣಾ … Continue reading ಕ್ಷೀರ ಭಾಗ್ಯ ಹಾಲಿನ ಪುಡಿ ಕಳ್ಳಸಾಗಣೆಗೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಛಲವಾದಿ ನಾರಾಯಣಸ್ವಾಮಿ ಕಿಡಿ
Copy and paste this URL into your WordPress site to embed
Copy and paste this code into your site to embed