ಸರ್ವರ ಹಿತ ಕಾಂಗ್ರೆಸ್ ಸರ್ಕಾರದ ಪಥ: AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ
ಬೆಂಗಳೂರು: ʻʻನನ್ನ ದೃಷ್ಟಿಯಲ್ಲಿ ಹೆಣ್ಣು ಕೇವಲ ಮಾನುಷಿಯಲ್ಲ, ಅಬಲೆಯೂ ಅಲ್ಲ. ಅವಳೊಂದು ಮಹಾಶಕ್ತಿʼʼ ಎಂಬುದಾಗಿ ನಮ್ಮ ರಾಷ್ಟ್ರಕವಿ ಕುವೆಂಪು ಅವರು ಹೇಳಿದ್ದು ಅಕ್ಷರಶಃ ಸತ್ಯ. ಈ ವಾಕ್ಯದಂತೆ ಕರ್ನಾಟಕದ ನಮ್ಮ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ. ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಕಾಂಗ್ರೆಸ್ ಸರ್ಕಾರದ ಸಂಕಲ್ಪವಾಗಿದೆ. ಅಲ್ಲದೆ, ʻಸರ್ವರ ಹಿತ – ಕಾಂಗ್ರೆಸ್ ಸರ್ಕಾರದ ಫಥʼ ಎಂಬುದು ನಮ್ಮ ಧ್ಯೇಯವಾಕ್ಯವಾಗಿದೆ ಎಂಬುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಶುಕ್ರವಾರ ಮಂಡಿಸಲಾದ 2025-2026ರ ಕರ್ನಾಟಕ ರಾಜ್ಯ ಬಜೆಟ್ … Continue reading ಸರ್ವರ ಹಿತ ಕಾಂಗ್ರೆಸ್ ಸರ್ಕಾರದ ಪಥ: AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ
Copy and paste this URL into your WordPress site to embed
Copy and paste this code into your site to embed