ಕಾಂಗ್ರೆಸ್ ನ ‘ಗ್ಯಾರಂಟಿ ಯೋಜನೆಗಳೇ’ ನನ್ನ ಕೈ ಹಿಡಿಯುತ್ತವೆ : ಗೀತಾ ಶಿವರಾಜ್ ಕುಮಾರ ವಿಶ್ವಾಸ
ಶಿವಮೊಗ್ಗ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆದಿದೆ. ಈ ಒಂದು ಹಂತದಲ್ಲಿ ಶೇಕಡ 66 ರಷ್ಟು ಮತದಾನ ನಡೆದಿದೆ. ಈ ಮಧ್ಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜಕುಮಾರ ಈ ಬಾರಿ ಗ್ಯಾರಂಟಿ ಯೋಜನೆಗಳೇ ನನ್ನ ಕೈ ಹಿಡಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಎಂಬಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿ ಮಾಡಿರುವ ಐದು ಗ್ಯಾರಂಟಿಗಳು, ಪ್ರತಿ ಕುಟುಂಬಕ್ಕೂ ತಲುಪಿದೆ. ಮತ್ತೆ … Continue reading ಕಾಂಗ್ರೆಸ್ ನ ‘ಗ್ಯಾರಂಟಿ ಯೋಜನೆಗಳೇ’ ನನ್ನ ಕೈ ಹಿಡಿಯುತ್ತವೆ : ಗೀತಾ ಶಿವರಾಜ್ ಕುಮಾರ ವಿಶ್ವಾಸ
Copy and paste this URL into your WordPress site to embed
Copy and paste this code into your site to embed