Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಪೊಲೀಸ್ ಪೇದೆಗಳಿಗೆ ಹೊಸ ಟೋಪಿ : ತೆಲಂಗಾಣ ಮಾದರಿ ತೆಳು ಕ್ಯಾಪ್ ಬಳಕೆಗೆ `CM’ ಅನುಮತಿ.!

28/06/2025 5:46 AM

BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಜುಲೈ.1ರಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಕಡ್ಡಾಯ

28/06/2025 5:35 AM

BIG NEWS : ಸಾರ್ವಜನಿಕರೇ ಗಮನಿಸಿ : ಜುಲೈ 1 ರಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು |New Rules from July 1

28/06/2025 5:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ
KARNATAKA

ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ

By kannadanewsnow5731/03/2024 1:44 PM

ಕಲಬುರಗಿ : ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ ಸರ್ಕಾರ. ಆದರೆ, ನಮ್ಮ ಯೋಜನೆಗಳನ್ನು ಬಿಜೆಪಿಯವರು ತಮ್ಮದೆಂದು ಬಿಂಬಿಸುತ್ತಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಚಿಂಚೋಳಿ ತಾಲೂಕಿನ ಕೊರವಿ ದೊಡ್ಡ ತಾಂಡದಲ್ಲಿ ನಡೆಯುತ್ತಿರುವ ಕಾಳಿಕಾದೇವಿ ದೇವಾಲಯದ ಜಾತ್ರ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ತಾವು ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಬಂಜಾರ ಸಮುದಾಯದ ಅಭಿವೃದ್ದಿಗೆ ಹಲವಾರು ಮಹತ್ವಪೂರ್ಣ ಯೋಜನೆಗಳನ್ನು ಜಾರಿಗೆ ತಂದಿದ್ದೆ ಎಂದು ನೆನಪಿಸಿಕೊಂಡ ಪ್ರಿಯಾಂಕ್ ಖರ್ಗೆ ಅವರುತಾಂಡಾ ಅಭಿವೃದ್ದಿ ನಿಗಮಕ್ಕೆ ರೂ 240 ಕೋಟಿ, ಬಂಜಾರ ಸಮುದಾಯದ ಆಚಾರ ವಿಚಾರ ಸಂಸ್ಕೃತಿಯ ರಕ್ಷಣೆಗಾಗಿ ಸಂತ ಸೇವಲಾಲರ ಹೆಸರಿನಲ್ಲಿ ಸಂತ ಸೇವಲಾಲ ಪ್ರಗತಿ ತಾಂಡಾಗಳನ್ನು ಘೋಷಿಸಿ ಪ್ರತಿ ತಾಂಡಾಗಳಿಗೆ ರೂ 50 ಲಕ್ಷದಿಂದ ರೂ 2 ಕೋಟಿ,‌ಸಂತ ಸೇವಾಲಾಲ್ ಹೆಸರಿನಲ್ಲಿ 400 ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ( ಪ್ರತಿಯೊಂದಕ್ಕೆ ರೂ 25 ಲಕ್ಷ )ಅನುದಾನ, ಲಾಲ್ ಧರಿಯಲ್ಲಿ ಸ್ಕಿಲ್ ಸೆಂಟರ್ ಗೆ ಕಸೂತಿ ನಿರ್ಮಾಣ ಮಾಡಲು ರೂ 50 ಕೋಟಿ ಅನುದಾನ, ಸೋರಗೊಂಡನಕೊಪ್ಪ ಗ್ರಾಮವನ್ನು ಪುಣ್ಯ ಕ್ಷೇತ್ರವನ್ನಾಗಿ ಅಭಿವೃದ್ದಿ ಮಾಡುವ ಉದ್ದೇಶದಿಂದಾಗಿ ರೂ 190 ಕೋಟಿ ಅನುದಾನ ತೆಗೆದಿರಿಸಿದ್ದೆ.
ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಎಲ್ಲಾ ಯೋಜನೆ ನಿಂತು ಹೋದವು ಎಂದು ಅಸಮಧಾನ ವ್ಯಕ್ತಪಡಿಸಿದರು.

ಸಮುದಾಯದ ಹೆಸರಿನಲ್ಲಿ ರಾಜಕೀಯ ಮಾಡುವವರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಬಂಜಾರರ ಹೆಸರಲ್ಲಿ ಮತ ತೆಗೆದುಕೊಂಡವರು ನಮ್ಮ ಯೋಜನೆಗಳನ್ನು ಯಾಕೆ ಮುಂದುವರೆಸಲಿಲ್ಲ. ಬಂಜಾರ ಸಮುದಾಯವನ್ನು ಯಾಕೆ ಅಭಿವೃದ್ದಿ ಪಡಿಸಲಿಲ್ಲ ? ಎಂದು ಪ್ರಶ್ನಿಸಿದರು.

ತಮ್ಮ ರಾಜಕೀಯ ಎದುರಾಳಿಗಳಿಗೆ ಎಂದಿನ ಧಾಟಿಯ ಮಾತಿನ ಮೂಲಕ ಟಾಂಗ್ ನೀಡಿದ ಸಚಿವರು ” ನಾನು ಯಾರಿಗೂ ಅಂಜುವುವನನ್ನ ಇದ್ದದ್ದನ್ನು ಇದ್ದಂತೆ ಹೇಳುತ್ತೇನೆ. ಮೋದಿಗೆ ನಾನು ಅಂಜಲ್ಲ ಇವರಿಗೆಲ್ಲ ಅಂಜುತ್ತೇನೆಯೇ? ಬಹಳ ಆದರೆ ಕೇಜ್ರಿವಾಲರಂತೆ ನನ್ನನ್ನೂ ಜೈಲಿಗೆ ಹಾಕಿಸಬಹುದು. ನಾನು ಜೈಲಿಗೆ ಹೋದರೆ ನೀವು ನನಗೆ ಊಟ ತಂದು ಕೊಡುತ್ತೀರಲ್ಲ ? ಎಂದು ನೆರೆದಿದ್ದವರನ್ನು ಪ್ರಶ್ನಿಸಿದರು.

ಶೀಘ್ರದಲ್ಲಿಯೇ ಸುಭಾಷ್ ರಾಠೋಡ ಅವರಿಗೆ ಸರ್ಕಾರದಲ್ಲಿ ಹಾಗೂ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗಲಿದೆ ಎಂದ ಸಚಿವರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ವಿಷಯದ ಬಗ್ಗೆ ಅವರೊಂದಿಗೆ ಮಾತನಾಡಿದ್ದೆ. ಆದರೆ , ಸುಭಾಷ್ ರಾಠೋಡ ನಯವಾಗಿ ನಿರಾಕರಿಸಿ ಜನರ ಮಧ್ಯೆ ಮತ್ತಷ್ಟು ದಿನ ಇರುವುದಾಗಿ ತಮಗೆ ಬೇಕೆನಿಸಿದಾಗ ಕೇಳುವುದಾಗಿ ಹೇಳಿದ್ದರು ಎಂದರು.

ಸುಭಾಷ್ ರಾಠೋಡ ಮಾತನಾಡಿ ಬಂಜಾರ ಸಮಾಜ ಶಿಕ್ಷಣ ಪಡೆಯಬೇಕು. ತಮ್ಮ ದಾರಿ ತಪ್ಪಿಸುವವರ ಬಗ್ಗೆ ಜಾಗೃತರಾಗಿರಬೇಕು ಎಂದರು.

Congress had earlier declared tandas as 'revenue villages': Priyank Kharge ತಾಂಡಾಗಳನ್ನು `ಕಂದಾಯ ಗ್ರಾಮ'ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಪೊಲೀಸ್ ಪೇದೆಗಳಿಗೆ ಹೊಸ ಟೋಪಿ : ತೆಲಂಗಾಣ ಮಾದರಿ ತೆಳು ಕ್ಯಾಪ್ ಬಳಕೆಗೆ `CM’ ಅನುಮತಿ.!

28/06/2025 5:46 AM1 Min Read

BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಜುಲೈ.1ರಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಕಡ್ಡಾಯ

28/06/2025 5:35 AM1 Min Read

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ನಾಳೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

28/06/2025 5:12 AM2 Mins Read
Recent News

BIG NEWS : ರಾಜ್ಯದ ಪೊಲೀಸ್ ಪೇದೆಗಳಿಗೆ ಹೊಸ ಟೋಪಿ : ತೆಲಂಗಾಣ ಮಾದರಿ ತೆಳು ಕ್ಯಾಪ್ ಬಳಕೆಗೆ `CM’ ಅನುಮತಿ.!

28/06/2025 5:46 AM

BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಜುಲೈ.1ರಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಕಡ್ಡಾಯ

28/06/2025 5:35 AM

BIG NEWS : ಸಾರ್ವಜನಿಕರೇ ಗಮನಿಸಿ : ಜುಲೈ 1 ರಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು |New Rules from July 1

28/06/2025 5:13 AM

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ನಾಳೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

28/06/2025 5:12 AM
State News
KARNATAKA

BIG NEWS : ರಾಜ್ಯದ ಪೊಲೀಸ್ ಪೇದೆಗಳಿಗೆ ಹೊಸ ಟೋಪಿ : ತೆಲಂಗಾಣ ಮಾದರಿ ತೆಳು ಕ್ಯಾಪ್ ಬಳಕೆಗೆ `CM’ ಅನುಮತಿ.!

By kannadanewsnow5728/06/2025 5:46 AM KARNATAKA 1 Min Read

ಬೆಂಗಳೂರು : ರಾಜ್ಯ ಪೊಲೀಸ್ ಹಾಗೂ ಮುಖ್ಯಪೇದೆಗಳ ಟೋಪಿ ಬದಲಾಗಲಿದೆ. ತೆಲಂಗಾಣ ಪೊಲೀಸರ ಮಾದರಿ ಯಲ್ಲಿ ರಾಜ್ಯದ ಪೊಲೀಸ್ ಪೇದೆಗಳಿಗೆ…

BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಜುಲೈ.1ರಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಕಡ್ಡಾಯ

28/06/2025 5:35 AM

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ನಾಳೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

28/06/2025 5:12 AM

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

28/06/2025 5:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.