ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ ಸರ್ಕಾರ. ಆದರೆ, ನಮ್ಮ ಯೋಜನೆಗಳನ್ನು ಬಿಜೆಪಿಯವರು ತಮ್ಮದೆಂದು ಬಿಂಬಿಸುತ್ತಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಚಿಂಚೋಳಿ ತಾಲೂಕಿನ ಕೊರವಿ ದೊಡ್ಡ ತಾಂಡದಲ್ಲಿ ನಡೆಯುತ್ತಿರುವ ಕಾಳಿಕಾದೇವಿ ದೇವಾಲಯದ ಜಾತ್ರ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ತಾವು ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಬಂಜಾರ ಸಮುದಾಯದ ಅಭಿವೃದ್ದಿಗೆ ಹಲವಾರು ಮಹತ್ವಪೂರ್ಣ ಯೋಜನೆಗಳನ್ನು ಜಾರಿಗೆ ತಂದಿದ್ದೆ ಎಂದು ನೆನಪಿಸಿಕೊಂಡ ಪ್ರಿಯಾಂಕ್ ಖರ್ಗೆ … Continue reading ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ