ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: “ನಾವು ಮಹಿಳಾ ಮೀಸಲಾತಿಯ ಪರವಾಗಿದ್ದೇವೆ. ಈ ವಿಷಯದಲ್ಲಿ ಪ್ರಧಾನಿ ಮೋದಿ ಅವರು ಮಾಡುತ್ತಿರುವ ಸುಳ್ಳು ಆರೋಪಗಳನ್ನು ಬಲವಾಗಿ ಖಂಡಿಸುತ್ತೇನೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ತೀವ್ರವಾಗಿ ಟೀಕಿಸಿದರು. ಖರ್ಗೆ ಅವರ ಹೇಳಿಕೆಯ ಪ್ರಮುಖ ಅಂಶಗಳು: ಸುಳ್ಳು ಆರೋಪಗಳಿಗೆ ಖಂಡನೆ: “ಕಾಂಗ್ರೆಸ್ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ ನಡೆಯುತ್ತಿದೆ” ಎಂಬ ಪ್ರಧಾನಿ ಮೋದಿಯವರ … Continue reading ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ
Copy and paste this URL into your WordPress site to embed
Copy and paste this code into your site to embed