ಮುಸಲ್ಮಾನ್ ಬಂಧುಗಳಿಗೆ ಕಾಂಗ್ರೆಸ್ ಎಲ್ಲೆಡೆ ಕೋಕ್ ಕೊಡುತ್ತಾ ಬಂದಿದೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಜಮೀರ್ ಅಹ್ಮದ್ ಅವರು ದಾವಣಗೆರೆಯಲ್ಲಿ ಮುಸಲ್ಮಾನ್ ಬಂಧುಗಳಿಗೇ ಟಿಕೆಟ್ ಕೊಡಬೇಕು. ಇಲ್ಲವಾದರೆ ರಾಜೀನಾಮೆ ಕೊಡುವ ಬೆದರಿಕೆ ಒಡ್ಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಪ್ರಶ್ನೆಗೆ ಉತ್ತರ ನೀಡಿದರು. ಸುರ್ಜೇವಾಲಾ ಅವರು ಬೇಕಿದ್ರೆ ನೀವು ರಾಜೀನಾಮೆ ಕೊಟ್ಟು ಹೋಗಿ ಎಂದಿದ್ದಾರೆ. ಹಿಂದೆ ಕಾಂಗ್ರೆಸ್ಸಿನಲ್ಲಿ ಮಂಡ್ಯ ಹೊರತುಪಡಿಸಿ ಇತರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮುಸಲ್ಮಾನ್ ಬಂಧುಗಳಿಗೇ ಟಿಕೆಟ್ ಕೊಡುತ್ತಿದ್ದರು. … Continue reading ಮುಸಲ್ಮಾನ್ ಬಂಧುಗಳಿಗೆ ಕಾಂಗ್ರೆಸ್ ಎಲ್ಲೆಡೆ ಕೋಕ್ ಕೊಡುತ್ತಾ ಬಂದಿದೆ: ಛಲವಾದಿ ನಾರಾಯಣಸ್ವಾಮಿ