ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್: ಸಿ.ಟಿ.ರವಿ

ಬೆಂಗಳೂರು: ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆರೋಪಿಸಿದರು. ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇವರನ್ನು ನೋಡುವಾಗÀ ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿತ್ತು ಎಂಬ ಕಥೆ ನೆನಪಾಗುತ್ತದೆ. ತಾನು ಮಾಡಿದ ಅಪಚಾರವನ್ನೆಲ್ಲ ಬಿಜೆಪಿಯ ತಲೆಗೆ ಕಟ್ಟುವ ವಿಫಲ ಯತ್ನ ಕಾಂಗ್ರೆಸ್ಸಿನದು ಎಂದು ತಿಳಿಸಿದರು. ದೇಶವನ್ನು ಆರ್ಥಿಕ ದುಸ್ಥಿತಿಯಿಂದ ಸುಸ್ಥಿತಿಗೆ ತಂದು ರಾಷ್ಟ್ರವನ್ನು ಸಂಕಷ್ಟದಿಂದ ಪಾರು ಮಾಡಿದ ನಾಯಕ, … Continue reading ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್: ಸಿ.ಟಿ.ರವಿ