ಅಂಬೇಡ್ಕರ್ ಕೊಟ್ಟ ಸಾಮಾಜಿಕ ನ್ಯಾಯವನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ದೇಶಕ್ಕೆ ಸಾಮಾಜಿಕ ನ್ಯಾಯ ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು, ಅವರ ಯೋಜನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭೆ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಹಿರೆಕೆರೂರು ವಿಧಾನಸಭಾ ಕ್ಷೇತ್ರದ ಮಕರಿ, ನಾಗವಂದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ಕಾಂಗ್ರೆಸ್ ನವರು ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವರು ಸಂಸತ್ತಿಗೆ ಬರದಂತೆ ನೋಡಿಕೊಂಡಿದ್ದರು. ಅವರು … Continue reading ಅಂಬೇಡ್ಕರ್ ಕೊಟ್ಟ ಸಾಮಾಜಿಕ ನ್ಯಾಯವನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ: ಬಸವರಾಜ ಬೊಮ್ಮಾಯಿ